Today Gold Rate: ಚಿನ್ನದ ಬೆಲೆಯಲ್ಲಿ 4500 ರೂಪಾಯಿ ಇಳಿಕೆ.!

Today Gold Rate:

ಭಾರತೀಯರಾದ ನಮಗೆ ಚಿನ್ನ(Gold) ಅಂದ್ರೆ ಅಚ್ಚು-ಮೆಚ್ಚು. ಅದ್ರಲ್ಲೂ ಮಹಿಳೆಯರಿಗೆ ಆಭರಣಗಳಂದ್ರೆ ಬಹಳ ಪ್ರಿಯ. ದೇಶದಲ್ಲಿ ಪ್ರತೀ ದಿನ ಚಿನ್ನ, ಬೆಳ್ಳಿ ಬೆಲೆ(Silver price)ಯಲ್ಲಿ ಏರುಪೇರು ಆಗುತ್ತಲೇ ಇರುತ್ತದೆ.

ಷೇರು ಮಾರುಕಟ್ಟೆ(Stock market)ಯಲ್ಲಿ ಚಿನ್ನ ಹೂಡಿಕೆ(Gold investment)ಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ನೀವೂ ಕೂಡ ಚಿನ್ನ ಖರೀದಿಸಬೇಕು ಅನ್ಕೊಂಡಿದ್ರೆ ಅದರ ಬೆಲೆ ಎಷ್ಟಿದೆ ಅಂತಾ ತಿಳಿದುಕೊಳ್ಳೋದು ಮುಖ್ಯ. ಬನ್ನಿ ಹಾಗಿದ್ರೆ, ಇಂದಿನ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಅಂತಾ ನೋಡೋಣ…

WhatsApp Group Join Now
Telegram Group Join Now
ಒಂದು ಗ್ರಾಂ ಚಿನ್ನ (1GM)

– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6815
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,435

ಎಂಟು ಗ್ರಾಂ ಚಿನ್ನ (8GM)

– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,520
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,480

ಹತ್ತು ಗ್ರಾಂ ಚಿನ್ನ (10GM)

– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 68,150
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 74,350

ನೂರು ಗ್ರಾಂ ಚಿನ್ನ (100GM)

– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,81,500
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,43, 500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 74,350 ಆಗಿದ್ದರೆ ಚೆನ್ನೈ 75,000 ಮುಂಬೈ 74,350 ಹಾಗೂ ಕೋಲ್ಕತ್ತಾದಲ್ಲಿ 74,350 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 74,500 ರೂ. ಆಗಿದೆ.

ಇಂದಿನ ಬೆಳ್ಳಿ ದರ

ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಬೆಳ್ಳಿ ದರ

ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 944 ರೂ. 9,440 ಹಾಗೂ ರೂ. 94,400 ರೂ.ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 97,750 ಆಗಿದ್ದರೆ, ಮುಂಬೈನಲ್ಲಿ ರೂ. 93,250 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 93,250 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 93,250 ಆಗಿದೆ.

ಈ ಸುದ್ದಿ ಓದಿ:- Free Bus: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್.!

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದು ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ.

ಈ ಸುದ್ದಿ ಓದಿ:- Gruha Jyothi Scheme: ಗೃಹಜ್ಯೋತಿ ಫಲಾನುಭವಿಗಳಿಗೆ ಬೆಳ್ಳಂ ಬೆಳಗ್ಗೆ ಬಿಗ್ ಶಾಕದ ನೀಡಿದ ರಾಜ್ಯ ಸರ್ಕಾರ.!

ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment