Gold Rate: ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ. ಗೌರಿ ಹಬ್ಬಕ್ಕೆ ಭರ್ಜರಿ ಆಫರ್.!

Gold Rate

ಕಳೆದ ಒಂದು ವಾರ ಚಿನ್ನದ ಬೆಲೆ(Gold Rate) ಪದೇ ಪದೇ ಕುಸಿತ ಕಾಣುತ್ತಿದೆ. ಕಳೆದೆರಡು ದಿಗಳಿಂದ ಚಿನ್ನದ ರೇಟ್ ಭಾರಿ ಇಳಿಕೆ ಕಂಡಿದೆ. ಗೌರಿ ಹಬ್ಬ(Gauri festival)ಕ್ಕೆ ಚಿನ್ನ(Gold) ಕೊಳ್ಳುವವರಿಗೆ ಇದು ಬಂಪರ್ ಗುಡ್ ನ್ಯೂಸ್ ಆಗಿದೆ. ಇದೇ ವಾರ ಗೌರಿ ಹಬ್ಬದ ಸಂಭ್ರಮ ಆಭರಣ(jewelry) ಖರೀದಿ(purchase)ಗೆ ಶುಭದಿನವೂ ಹೌದು. ಹಾಗಾದ್ರೆ, ಇದೀಗ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ.

ಸಪ್ಟೆಂಬರ್ ಮೊದಲ ವಾರದಲ್ಲಿ ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ ಕಂಡಿದ್ದು, ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ದೇಶದಲ್ಲಿ ಹಬ್ಬ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕ(Customer)ರಿಂದ ತುಂಬಿ ತುಳುಕುತ್ತಿರುತ್ತವೆ.

WhatsApp Group Join Now
Telegram Group Join Now

ಪ್ರಪಂಚದಾದ್ಯಂತ ಚಿನ್ನಕ್ಕೆ ಯಾವಾಗಲೂ ಬೇಡಿಕೆ ಇರುತ್ತದೆ. ಹೂಡಿಕೆಯಲ್ಲಿ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ. ಚಿನ್ನ ಖರೀದಿಗೆ ಜನರು ಮುಗಿ ಬೀಳುತ್ತಾರೆ. ಆಭರಣ ಖರೀದಿಸಲು ಇದು ಉತ್ತಮ ಅವಕಾಶ(Good opportunity). ಹಾಗಿದ್ದರೆ, ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರ ಹೇಗಿದೆ ನೋಡೋಣ ಬನ್ನಿ…

ಈ ಸುದ್ದಿ ಓದಿ:- Guest Lecturer Recruitment: ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ ಸಂಬಳ 40,000/-

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,940 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,030 ರೂ. ಬೆಳ್ಳಿ ಬೆಲೆ 1 ಕೆಜಿ: 85,000 ರೂ. ಇದೆ

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – 5477
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6694
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7303

ಎಂಟು ಗ್ರಾಂ ಚಿನ್ನ (8GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 43,816
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,552
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,424

ಹತ್ತು ಗ್ರಾಂ ಚಿನ್ನ (10GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,770
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,940
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,030

ನೂರು ಗ್ರಾಂ ಚಿನ್ನ (100GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,47,700
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,69,400
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,30,300

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ

– ಬೆಂಗಳೂರು- 66,940 ರೂ
– ಚೆನ್ನೈ – 66,940 ರೂ
– ಮುಂಬೈ – 66,940 ರೂ
– ಕೇರಳ – 66,940 ರೂ
– ಕೋಲ್ಕತ್ತಾ – 66,940 ರೂ
– ಅಹ್ಮದಾಬಾದ್- 66,990 ರೂ
– ನವದೆಹಲಿ- 67,090 ರೂ
– ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
– ಬೆಂಗಳೂರು- 8,490 ರೂ
– ಚೆನ್ನೈ- 9,190 ರೂ
– ಮುಂಬೈ-8,340 ರೂ
– ಕೋಲ್ಕತ್ತಾ- 8,690 ರೂ
– ನವದೆಹಲಿ-8,690 ರೂ.

ಈ ಸುದ್ದಿ ಓದಿ:- Jeevan Anand Policy: LIC ನಲ್ಲಿ ಕೇವಲ 45 ರೂಪಾಯಿ ಹೂಡಿಕೆ ಮಾಡಿ 25 ಲಕ್ಷ ಸಿಗಲಿದೆ.!

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ.

ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ. ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್’ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು. ‌

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment