Anganawadi Jobs:- 15 ಸಾವಿರ ಸಂಬಳ ಸಿಗುವ ಸರ್ಕಾರಿ ಕೆಲಸ ನಿಮ್ಮೂರಲ್ಲೇ ಸಿಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.!

Anganawadi Jobs

ವಿದ್ಯಾವಂತ ಮಹಿಳೆಯರಿಗೆ ಗುಡ್‌ ನ್ಯೂಸ್. ಇದೀಗ ನೀವು ನಿಮ್ಮ ಊರಿನಲ್ಲೇ 15 ಸಾವಿರ ಸಂಬಳ(salary) ಪಡೆಯುವ ಸರ್ಕಾರಿ ಉದ್ಯೋಗ(Govt job) ಪಡೆಯುವ ಅವಕಾಶ(chance) ಬಂದಿದೆ. ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ(Anganwadi Jobs) ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಈ ಸುದ್ದಿ ಓದಿ:- E-Shram Card: ಸರ್ಕಾರದಿಂದ ಪ್ರತಿ ತಿಂಗಳು ನಿಮಗೆ ಸಿಗಲಿದೆ 3,000 ರೂಪಾಯಿ ಹೊಸ ಸ್ಕೀಮ್ ಅರ್ಜಿ ಹಾಕಿ.!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆ(Teacher and Assistant Posts)ಗಳಿಗೆ ಆನ್​ಲೈನ್​​ನಲ್ಲಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಎಸ್ ಎಸ್ ಎಲ್ ಸಿ(SSLC) ಮತ್ತು ಪಿಯುಸಿ(PUC) ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ನ ಈ ಲಿಂಕ್ ಓಪನ್ ಆದ ನಂತರ, ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೆ,ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲಿಕೇಶನ್ ಸಲ್ದಲಿಸಿದ ಮಾಡಿದ ನಂತರ ಫಾರ್ಮನ್ನು ಡೌನ್​​ಲೋಡ್ ಮಾಡಿಕೊಳ್ಳಿ.

ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು

ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
(ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.)

ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಅರ್ಜಿ ನಮೂನೆ ಜನನ ಪತ್ರ ಜನ್ಮ ದಿನಾಂಕ ಇರುವಂತ ಪಿಯುಸಿ ಅಥವಾ ಎಸ್ ಎಸ್ ಎಲ್ ಸಿ ಅಂಕಪಟ್ಟಿ ವಾಸಸ್ಥಳ ದೃಢೀಕರಣ ಪತ್ರ ಜಾತಿ ಪ್ರಮಾಣ ಪತ್ರ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, 45 ವರ್ಷ ವಯೋಮಿತಿಯೊಳಗಿದ್ದವರು ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಹಾಕುವ ಪ್ರಕ್ರಿಯೆ

– ಮೊದಲಿಗೆ ನೀವು ವೆಬ್‌ಸೈಟ್‌ https://karnemakaone.kar.nic.in/abcd/ಗೆ ಭೇಟಿ ನೀಡಿ.
– ಇಲ್ಲಿ ನಿಮ್ಮ ಜಿಲ್ಲೆ ಮೇಲೆ ಕ್ಲಿಕ್‌ ಮಾಡಿ. ಅಲ್ಲಿ ನಿಮ್ಮ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಸರ್ಚ್‌ ಮಾಡಿ. ಇಲ್ಲಿ ಕೆಲವೊಂದು ಜಿಲ್ಲೆಯಲ್ಲಿ ಮಾತ್ರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಯಾವುದೇ ಹುದ್ದೆಗಳು ಖಾಲಿ ಇರುವುದಿಲ್ಲ. ಈ ಬಗ್ಗೆ ಇಲ್ಲಿ ನಿಮಗೆ ತಿಳಿಸಲಾಗುತ್ತದೆ.

ಈ ಸುದ್ದಿ ಓದಿ:- Metro Recruitment: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ವೇತನ:- 32,000/- ಆಸಕ್ತರು ಅರ್ಜಿ ಹಾಕಿ.!

– ನೇಮಕಾತಿಗೆ ನಿಮ್ಮ ಜಿಲ್ಲೆಯಲ್ಲಿ ಅರ್ಜಿ ಆಹ್ವಾನಿಸಿದ್ದರೆ ತಾಲ್ಲೂಕು ಆಯ್ಕೆ ಮಾಡಿ ಕ್ಲಿಕ್ ಮಾಡಿ.
– ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರ ಆಯ್ಕೆ ಮಾಡಿ.
– ಆನ್‌ಲೈನ್‌ ಅರ್ಜಿ ನಮೂನೆ ತೆರೆಯುತ್ತದೆ.
– ಕೇಳಲಾದ ಮಾಹಿತಿಗಳನ್ನು ನೀಡಿ ಅರ್ಜಿ ಹಾಕಿ.
– ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಸ್ಕ್ಯಾನ್‌ ಮಾಡಿ ತಪ್ಪದೇ ಅಪ್‌ಲೋಡ್ ಮಾಡಿ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment