Metro Recruitment
ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಭಾರತ ಸರ್ಕಾರ(Government of India)ದ ಮತ್ತು ಕರ್ನಾಟಕ ಸರ್ಕಾರ(Government of Karnataka)ದ ಜಂಟಿ ಉದ್ಯಮ ಹಾಗೂ ವಿಶೇಷ ಉದ್ದೇಶದ ವಾಹನವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (Bangalore Metro Rail Corporation Limited- BMRCL) ನಲ್ಲಿ ಖಾಲಿ ಇರುವ 11 ನೇಮಕಾತಿ(11 Assistant Engineer, Advisor Posts)ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ.
ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸುವುದು ಬಹಳ ಮುಖ್ಯ. ಈ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಈ ಸುದ್ದಿ ಓದಿ:- PF Account: ಪಿಎಫ್ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್: ಕನಿಷ್ಠ ವೇತನ ಮಿತಿ 25,000 ಹೆಚ್ಚಳ
– ಇಲಾಖೆ ಹೆಸರು: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)
– ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
– ಒಟ್ಟು ಹುದ್ದೆಗಳು : 11 (11 Assistant Engineer, Advisor Posts)
– ಅರ್ಜಿ ಸಲ್ಲಿಸುವ ಬಗೆ: ಆನ್ಲೈನ್
ಹುದ್ದೆಗಳ ವಿವರ
– ಅಡ್ವೈಸರ್ / ಚೀಫ್ ಇಂಜಿನಿಯರ್(ಸಿವಿಲ್) : 3
– dy. ಚೀಫ್ ಇಂಜಿನಿಯರ್/ ಎಕ್ಸಿಕ್ಯೂಟಿವ್ ಇಂಜಿನಿಯರ್ : 3
– ಅಸಿಸ್ಟಂಟ್ ಇಂಜಿನಿಯರ್/ ಸೆಕ್ಷನ್ ಇಂಜಿನಿಯರ್ : 5
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ BE/ B.Tech in Civil Engineering/ Diploma in Civil Engineering ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 62 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
– ಸಲಹೆಗಾರ/ ಮುಖ್ಯ ಇಂಜಿನಿಯರ್ (ಸಿವಿಲ್) 2,06,250 ರೂ.
– ಡೈ. ಮುಖ್ಯ ಎಂಜಿನಿಯರ್ (ಟ್ರ್ಯಾಕ್) 1,64,000 ರೂ.
– ಕಾರ್ಯನಿರ್ವಾಹಕ ಎಂಜಿನಿಯರ್ (ಟ್ರ್ಯಾಕ್) 1,06,250 ರೂ.
– ಸಹಾಯಕ ಎಂಜಿನಿಯರ್ (ಟ್ರ್ಯಾಕ್) 62,500 ರೂ.
– ಸೆಕ್ಷನ್ ಎಂಜಿನಿಯರ್ (ಟ್ರ್ಯಾಕ್) 51,350 ರೂ.
ಈ ಸುದ್ದಿ ಓದಿ:- Bank Service Charges: ಬ್ಯಾಂಕ್ ಗ್ರಾಹಕರಿಗೆ ಬೇಸರದ ಸುದ್ದಿ, ಇನ್ಮುಂದೆ ಈ ಬ್ಯಾಂಕುಗಳ ಸರ್ವಿಸ್ ಜಾರ್ಜ್ ಹೆಚ್ಚಾಗಳಿದೆ.!
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಮತ್ತು ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
– ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 11 ಜುಲೈ 2024
– ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜುಲೈ 2024