Ayush Department Recruitment : ಆಯುಷ್‌ ಇಲಾಖೆಯಲ್ಲಿ ಉದ್ಯೋಗಾವಕಾಶ.!

Ayush

ಆಯುಷ್‌ ಇಲಾಖೆ (Ayush Department)ಯಲ್ಲಿ ಭರ್ಜರಿ ಉದ್ಯೋಗಗಳು (jobs)ಖಾಲಿ ಇದ್ದು ಆಸಕ್ತರಿಂದ ಅರ್ಜಿ (Application) ಆಹ್ವಾನಿಸಲಾಗಿದೆ. ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯ (Ayurveda Mahavidyalaya, Hubli) ಮತ್ತು ಆಸ್ಪತ್ರೆ (Hospital)ಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು(Typists), ಸ್ಟಾಫ್‌ ನರ್ಸ್‌ (Staff Nurse), ವಾರ್ಡ್‌ ಆಯಾ ಹುದ್ದೆ (Ward respective post)ಗಳಿಗೆ ನೇಮಕ (Recruitment) ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಆಯುಷ್ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

WhatsApp Group Join Now
Telegram Group Join Now

ಅರ್ಜಿ ಸಲ್ಲಿಸುವ ಆಸಕ್ತರು ಅಧಿಕೃತ ವೆಬ್‌ಸೈಟ್‌ ನ್ನು ಸಂಪರ್ಕಿಸುವ ಮೂಲಕ ಮಾಹಿತಿ ಪಡೆಯಲು ತಿಳಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾದ ವಿದ್ಯಾರ್ಹತೆಯನ್ನು ವಿಶ್ವ ವಿದ್ಯಾಲಯದಿಂದ ಪಡೆದುಕೊಂಡಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್‌ 3 ಕೊನೆಯ ದಿನವಾಗಿದೆ.

ಈ ಸುದ್ದಿ ಓದಿ:- Gruhalakshmi: ಮಹಿಳೆಯರಿಗೆ ಗುಡ್​ ನ್ಯೂಸ್​ ಗೃಹಲಕ್ಷ್ಮಿ ಯೋಜನೆ ಹಣ ಈ ದಿನ ಜಮೆ.!

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಈ ಲೇಖನದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ರಾಷ್ಟ್ರೀಯ ಆಯುಷ್ ಅಭಿಯಾನದಡಿ ಹುಬ್ಬಳ್ಳಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.

ಈ ಸುದ್ದಿ ಓದಿ:- Infosys Scholarship : ಇನ್ಫೋಸಿಸ್‌ನಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ಸ್ಕಾಲರ್ಶಿಪ್.!

ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ವಯೋಮಿತಿ

ಆಯುಷ್ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಪ್ಟೆಂಬರ್‌ 27, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ

– ಪ್ರವರ್ಗ-I/2A/2B/3A/3B ಅಭ್ಯರ್ಥಿಗಳು: 03 ವರ್ಷಗಳು
– SC/ST ಅಭ್ಯರ್ಥಿಗಳು: 05 ವರ್ಷಗಳು

ಆಯ್ಕೆ ಪ್ರಕ್ರಿಯೆ

– ಮೆರಿಟ್ ಪಟ್ಟಿ
– ಸಂದರ್ಶನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು

ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ. ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ.

ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment