Gold
ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಚಿನ್ನ(Gold) ಬೆಳ್ಳಿ ಬೆಲೆ(Silver Price) ಮತ್ತೆ ಇಳಿದಿದೆ. ಚಿನ್ನ ಮತ್ತು ಬೆಳ್ಳಿ ಖರೀದಿಸಲು(purchase) ಇದು ಸೂಕ್ತ ಸಮಯ(opportune time). ಷೇರು ಮಾರುಕಟ್ಟೆ(Stock market)ಯಲ್ಲಿ ಚಿನ್ನ ಹೂಡಿಕೆ(Gold investment)ಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರ(Gold Price)ದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ.
ಕರ್ನಾಟಕ(Karnataka) ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಈ ದಿನ ಚಿನ್ನದ ದರ ಎಷ್ಟಿದೆ ಗಮನಿಸುವುದು ಬಹಳ ಮುಖ್ಯ. ಸಪ್ಟೆಂಬರ್ 24, ಅಂದ್ರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ನಿಮಗೆ ಪ್ರಿಯವಾದ ಆಭರಣದ ಬೆಲೆ ತಿಳಿಯಿರಿ.
ಇನ್ನೇನು 1 ಲಕ್ಷ ರೂಪಾಯಿ ತಲುಪಲಿದೆ ಎಂಬ ನಿರೀಕ್ಷೆಯಲ್ಲಿ ಇದ್ದವರಿಗೆ ಇದೀಗ ಚಿನ್ನದ ಇಳಿಕೆ ಖುಷಿ ಕೊಟ್ಟಿದೆ. ಹೌದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಕುಸಿತ ದಾಖಲಾಗುತ್ತೆ ಎಂಬ ಮಾತುಗಳು ಕೂಡ ಈಗ ಕೇಳಿಬಂದಿವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ ಬನ್ನಿ.
ಈ ಸುದ್ದಿ ಓದಿ:- PM Kissan: PM ಕಿಸಾನ್ 18ನೇ ಕಂತಿನ ಹಣ ಪಡೆಯಲು ರೈತರು ಈ ಕೆಲಸ ಮಾಡುವುದು ಕಡ್ಡಾಯ.!
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,590 ರೂ. 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,920 ರೂ. ಬೆಳ್ಳಿ ಬೆಲೆ 1 ಕೆಜಿ: 84,900 ರೂ. ಇದೆ.
ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?:
ಒಂದು ಗ್ರಾಂ ಚಿನ್ನ (1GM)
– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,694
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,959
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,592
ಎಂಟು ಗ್ರಾಂ ಚಿನ್ನ (8GM)
– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 45,552
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,672
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,736
ಹತ್ತು ಗ್ರಾಂ ಚಿನ್ನ (10GM)
– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 56,940
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 69,590
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 75,920
ನೂರು ಗ್ರಾಂ ಚಿನ್ನ (100GM)
– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,69,400
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,95,900
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,59200
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
– ಬೆಂಗಳೂರು- 69,590 ರೂ
– ಚೆನ್ನೈ – 69,590 ರೂ
– ಮುಂಬೈ – 69,590 ರೂ
– ಕೇರಳ – 69,590 ರೂ
– ಕೋಲ್ಕತ್ತಾ – 69,590 ರೂ
– ಅಹ್ಮದಾಬಾದ್- 69,640 ರೂ
– ನವದೆಹಲಿ- 69,740 ರೂ
– ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
– ಬೆಂಗಳೂರು- 8,490 ರೂ
– ಚೆನ್ನೈ- 9,790 ರೂ
– ಮುಂಬೈ-9,290 ರೂ
– ಕೋಲ್ಕತ್ತಾ- 9,290 ರೂ
– ನವದೆಹಲಿ-9,290 ರೂ
ಈ ಸುದ್ದಿ ಓದಿ:- PDO ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆಸಕ್ತರು ಅರ್ಜಿ ಸಲ್ಲಿಸಿ
ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ. ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್ಮಾರ್ಕ್ ನೋಡಿದ ನಂತರವೇ ಚಿನ್ನವನ್ನು ಖರೀದಿಸಿ.
ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್(BIS Care App)’ ಮೂಲಕ ಚಿನ್ನದ ಶುದ್ಧತೆ(Gold Purity)ಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.