Gold & Silver Price Today: ಬಜೆಟ್ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ.! ಇಂದಿನ ಬೆಲೆ ಎಷ್ಟಿದೆ ಇಲ್ಲಿ ನೋಡಿ.!

Gold

ಚಿನ್ನ (Gold) & ಬೆಳ್ಳಿ (Silver) ಮೇಲಿನ ತೆರಿಗೆ ಇಳಿಸಲು ಕೇಂದ್ರ ಸರ್ಕಾರ(Central Govt) ನಿನ್ನೆ ಬಜೆಟ್ (Budget) ವೇಳೆ ಮಹತ್ವದ ನಿರ್ಧಾರ ಕೈಗೊಂಡ ನಂತರ, ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಚಿನ್ನ & ಬೆಳ್ಳಿ ಬೆಲೆ ಭಾರಿ ಏರಿಕೆ ಕಾಣುತ್ತಿದ್ದು, ಆಕಾಶ ಮುಟ್ಟುತ್ತಿದೆ ಎಂದು ಭಾರತೀಯರು ಬೇಸರ ಹೊರ ಹಾಕುತ್ತಿದ್ದರು.

ಹೀಗಿದ್ದಾಗ ನಿನ್ನೆ 2024ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಚಿನ್ನ & ಬೆಳ್ಳಿ & ಪ್ಲಾಟಿನಂ ಮೇಲಿನ ಕಸ್ಟಮ್ಸ್ ಕಡಿತಕ್ಕೆ ಮುಂದಾದ ವಿಚಾರ ತಿಳಿಸಿದರು. ಹೀಗಾಗಿ, ನಿನ್ನೆ ಮಂಡಿಸಿದ ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಕೊಂಚ ಕಡಿಮೆಯಾಗಿದ್ದು, ಆಭರಣ ನಿಟ್ಟುಸಿರು ಬಿಟ್ಟಿದ್ದಾರೆ. ಬನ್ನಿ ಇಂದು ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ…

WhatsApp Group Join Now
Telegram Group Join Now

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಬಂಗಾರ (22 ಕ್ಯಾರಟ್) ದರ 6,494 ದಾಖಲಿಸಿದರೆ ಪ್ರತಿ ಹತ್ತು ಗ್ರಾಂ ಆಭರಣ ಚಿನ್ನದ ಬೆಲೆ ರೂ. 64,940 ಹಾಗೂ ಪ್ರತಿ ಹತ್ತು ಗ್ರಾಂ ಅಪರಂಜಿ ಚಿನ್ನ (24 ಕ್ಯಾರಟ್) ಬೆಲೆ ರೂ. 70,850 ಆಗಿದೆ.

ಈ ಸುದ್ದಿ ಓದಿ:- Vehicle Subsidy: ಆಟೋ ಮತ್ತು ಕಾರು ಖರೀದಿಗೆ 1 ಲಕ್ಷ ಸಹಾಯಧನ.! ಆಸಕ್ತರು ಅರ್ಜಿ ಸಲ್ಲಿಸಿ.!

ಚಿನ್ನ ಪ್ರಪಂಚದಾದ್ಯಂತ ವಿಶೇಷ ಸ್ಥಾನ ಹೊಂದಿದೆ. ಈ ಹಳದಿ ಬಣ್ಣದ ಲೋಹ ಕಂಡರೆ ಮಹಿಳೆಯರಿಗೆ ಬಲು ಅಚ್ಚು ಮೆಚ್ಚು. ಯಾವುದೇ ಋತುವಿರಲಿ ಚಿನ್ನ ಖರೀದಿ ಎಂಬುದು ಇದ್ದೆ ಇರುತ್ತದೆ. ಹಬ್ಬ ಹರಿದಿನ, ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಲ್ಲಿ ಚಿನ್ನದ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತವೆ.

ಪ್ರಪಂಚದಾದ್ಯಂತ ಚಿನ್ನಕ್ಕೆ ಯಾವಾಗಲೂ ಬೇಡಿಕೆ ಇರುತ್ತದೆ. ಹೂಡಿಕೆಯಲ್ಲಿ ಚಿನ್ನ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದು ಸುಳ್ಳಲ್ಲ. ಹಾಗಾಗಿ, ಹೂಡಿಕೆದಾರರ ದೃಷ್ಟಿಯಿಂದ ಮತ್ತು ಚಿನ್ನಾಭರಣ ಕೊಳ್ಳಲು ಬಯಸುತ್ತಿರುವ ಗ್ರಾಹಕರ ಹಿತದೃಷ್ಟಿಯಿಂದ ಈ ನಿತ್ಯ ಇವುಗಳ ದರದಲ್ಲಾಗುವ ಅಪ್ಡೇಟ್ ಸಾಕಷ್ಟು ಉಪಯುಕ್ತವಾಗಿರುತ್ತದೆ.

ಈ ಸುದ್ದಿ ಓದಿ:- Land Surveyor Recruitment: ಭೂ ಮಾಪನ ಇಲಾಖೆ ನೇಮಕಾತಿ, ವೇತನ 50,000/- SSLC ಪಾಸ್ ಆದವರು ಅರ್ಜಿ ಸಲ್ಲಿಸಿ.!

ನಿನ್ನೆಯ ಮಾರುಕಟ್ಟೆ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗಿದೆ. ಚಿನ್ನ ಪ್ರಾಚೀನ ಕಾಲದಿಂದಲೂ ಸಾಕಷ್ಟು ಮೌಲ್ಯ ಹೊಂದಿರುವ ಅಪರೂಪದ ಲೋಹವಾಗಿದೆ. ವಿಶ್ವದ ಎಲ್ಲ ರಾಷ್ಟ್ರಗಳಿಂದಲೂ ಚಿನ್ನ ಸ್ವೀಕರಿಸಲ್ಪಡುತ್ತದೆ ಮತ್ತು ರಾಷ್ಟ್ರದ ಆರ್ಥಿಕ ಸದೃಢತೆಯಲ್ಲಿ ಚಿನ್ನ ಪ್ರಮುಖ ಪಾತ್ರವಹಿಸುತ್ತದೆ.

ಭಾರತದಲ್ಲಿ ಇಂದು ಚಿನ್ನದ ಬೆಲೆ

ಇಂದು 22 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂಗೆ ಬೆಲೆ ₹ 6,494 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,085 (ಇದನ್ನು 999 ಚಿನ್ನ ಎಂದೂ ಕರೆಯಲಾಗುತ್ತದೆ) ಆಗಿದೆ. ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಬಂಗಾರ (22 ಕ್ಯಾರಟ್) ದರ 6,494 ದಾಖಲಿಸಿದರೆ ಪ್ರತಿ ಹತ್ತು ಗ್ರಾಂ ಆಭರಣ ಚಿನ್ನದ ಬೆಲೆ ರೂ. 64,940 ಹಾಗೂ ಪ್ರತಿ ಹತ್ತು ಗ್ರಾಂ ಅಪರಂಜಿ ಚಿನ್ನ (24 ಕ್ಯಾರಟ್) ಬೆಲೆ ರೂ. 70,850 ಆಗಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 64,940 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 65,490, ರೂ. 64,940, ರೂ. 64,940 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 65,090 ರೂ. ಆಗಿದೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರ ನೋಡುವುದಾದರೆ ಒಂದು ಗ್ರಾಂ (1GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,313, ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,494 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,085 ಆಗಿದೆ.

ಈ ಸುದ್ದಿ ಓದಿ:- 7th Pay Commission: ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಅಧಿಕೃತ ಆದೇಶ.!

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 42,504 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 51,952 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 56,680 ಆಗಿದೆ. ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 53,130 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 64,940 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 70,850 ಆಗಿದೆ.

ಇನ್ನು ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 5,31,300 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,49,400 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,08,500 ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 87,900 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 879, ರೂ. 8,790 ಹಾಗೂ ರೂ. 87,900 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 92,400 ಆಗಿದ್ದರೆ, ದೆಹಲಿಯಲ್ಲಿ ರೂ. 87,900, ಮುಂಬೈನಲ್ಲಿ ರೂ. 87,900 ಹಾಗೂ ಕೊಲ್ಕತ್ತದಲ್ಲೂ ರೂ. 87,900 ಗಳಾಗಿದೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment