Today Gold Price: ಆಭರಣ ಪ್ರಿಯರಿಗೆ ಬೇಸರದ ಸುದ್ದಿ.! ಚಿನ್ನದ ಬೆಲೆ ಮತ್ತೆ ಏರಿಕೆ.! ಪ್ರಸ್ತುತ ಗೋಲ್ಡ್‌ ರೇಟ್‌ ಎಷ್ಟಿದೆ ನೋಡಿ.!

Gold

ಚಿನ್ನದ ದರ(Gold Price) ಏರಿಕೆ ಆಭರಣ ಪ್ರಿಯರಿಗೆ ಮತ್ತೆ ಶಾಕ್ ನೀಡಿದೆ. ಆಭರಣ ಖರೀದಿಸಬೇಕು ಅಂದುಕೊಂಡವರು ಈ ಬೆಲೆ ಏರಿಕೆಯಿಂದ ಕಂಗಾಲಾಗಿ ಹೋಗಿದ್ದಾರೆ. ಚಿನ್ನದ ಬೆಲೆಯಲ್ಲಿ ಮತ್ತೆ ತುಸು ಏರಿಕೆಯಾಗಿದ್ದು, ಆಷಾಢವಿದ್ದರೂ ಚಿನ್ನ ಖರೀದಿಗೆ ಜನ ಮುಗಿ ಬೀಳುತ್ತಿದ್ದಾರೆ. ಷೇರು ಮಾರುಕಟ್ಟೆ(Stock market)ಯಲ್ಲಿ ಚಿನ್ನ ಹೂಡಿಕೆಯು ಭಾರಿ ಸದ್ದು ಮಾಡುತ್ತಿದ್ದು, ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ.

ಈ ಸುದ್ದಿ ಓದಿ:- Mosquito Net: ರಾಜ್ಯದಲ್ಲಿ ‘ಡೆಂಗ್ಯೂ’ ಪ್ರಕರಣ ಹೆಚ್ಚಳ: ರೇಷನ್ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಸರ್ಕಾರದಿಂದ ಉಚಿತ ಸೊಳ್ಳೆ ಪರದೆ ವಿತರಣೆ.!

ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜುಲೈ 13 ಅಂದರೆ, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಮಾಹಿತಿ ತಿಳಿದುಕೊಳ್ಳಿ…

WhatsApp Group Join Now
Telegram Group Join Now
ಚಿನ್ನ-ಬೆಳ್ಳಿ ಬೆಲೆ ಇಂದು ಎಷ್ಟಿದೆ?

ಭಾರತದಲ್ಲಿ ಬಹಳಷ್ಟು ಹೂಡಿಕೆಗಳು ಷೇರು ಮಾರುಕಟ್ಟೆಯತ್ತ ಹರಿದಿವೆ. ಇಂದಿನ ಚಿನ್ನ(Gold) ಹಾಗೂ ಬೆಳ್ಳಿ(Silver)ಯ ದರ ಎಷ್ಟಿದೆ ಎಂದು ತಿಳಿದುಕೊಳ್ಳೋಣ ಬನ್ನಿ. ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿಯ ದರದ ಲಿಸ್ಟ್ ಇಲ್ಲಿದೆ…

ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿಯ ಬೆಲೆ : ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,610 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,760 ರೂ. ಬೆಳ್ಳಿ ಬೆಲೆ 1 ಕೆಜಿ: 94,900 ರೂ. ಇದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟಿದೆ?: ಒಂದು ಗ್ರಾಂ ಚಿನ್ನ (1GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,532
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,761
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,376

8 ಗ್ರಾಂ ಚಿನ್ನ (8GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,256
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 54,088
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 59,008

ಹತ್ತು ಗ್ರಾಂ ಚಿನ್ನ (10GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,320
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 67,610
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 73,760

ನೂರು ಗ್ರಾಂ ಚಿನ್ನ (100GM)

– 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,53,200
– 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,76,100
– 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,37,600

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ

– ಬೆಂಗಳೂರು- 67,610 ರೂ.
– ಚೆನ್ನೈ – 67,260 ರೂ.
– ಮುಂಬೈ – 67,610 ರೂ.
– ಕೇರಳ – 67,610 ರೂ.
– ಕೋಲ್ಕತ್ತಾ – 67,610 ರೂ.
– ಅಹ್ಮದಾಬಾದ್- 67,660 ರೂ.
– ನವದೆಹಲಿ- 67,760 ರೂ.

ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)

– ಬೆಂಗಳೂರು- 9,490 ರೂ.
– ಚೆನ್ನೈ- 9,990 ರೂ.
– ಮುಂಬೈ-9,540 ರೂ.
– ಕೋಲ್ಕತ್ತಾ- 9,540 ರೂ.
– ನವದೆಹಲಿ-9,540 ರೂ.

ಈ ಸುದ್ದಿ ಓದಿ:- Metro Recruitment: ಬೆಂಗಳೂರು ಮೆಟ್ರೋದಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 51,350/- ಆಸಕ್ತರು ಅರ್ಜಿ ಸಲ್ಲಿಸಿ.!

ಅಬಕಾರಿ ಸುಂಕ(excise duty), ಮೇಕಿಂಗ್ ಶುಲ್ಕಗಳು,ಮತ್ತು ರಾಜ್ಯ ತೆರಿಗೆ(GST)ಗಳಂತಹ ಕೆಲವು ನಿಯತಾಂಕಗಳನ್ನು ಆಧರಿಸಿ ದೇಶದ ವಿವಿಧ ಪ್ರದೇಶಗಳಿಗೆ ಚಿನ್ನ-ಬೆಳ್ಳಿಯ ಬೆಲೆ ಬದಲಾಗುತ್ತದೆ. ನೀವು ಮಾರುಕಟ್ಟೆಯಲ್ಲಿ ಚಿನ್ನವನ್ನು ಖರೀದಿಸಲು ಹೊರಟಿದ್ದರೆ, ಹಾಲ್‌ಮಾರ್ಕ್(Hallmark) ನೋಡಿದ ನಂತರವೇ ಚಿನ್ನವನ್ನು ಖರೀದಿಸಿ.

ಚಿನ್ನದ ಶುದ್ಧತೆಯನ್ನು ಪರಿಶೀಲಿಸಲು ಸರ್ಕಾರಿ ಅಪ್ಲಿಕೇಶನ್ ಅನ್ನು ಸಹ ಬಳಸಬಹುದು. ‘ಬಿಐಎಸ್ ಕೇರ್ ಆ್ಯಪ್(BIS Care App)ʼ ಮೂಲಕ ಚಿನ್ನದ ಶುದ್ಧತೆಯನ್ನು ಕಂಡುಕೊಳ್ಳಬಹುದು. ಇದಲ್ಲದೇ ಈ ಆಪ್ ಮೂಲಕ ದೂರು ಕೂಡಾ ನೀಡಬಹುದು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment