KSRTC Recruitment: KSRTC ಯಿಂದ ಭರ್ಜರಿ ಉದ್ಯೋಗ ನೇಮಕಾತಿ, 13000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 23,700/-

KSRTC Recruitment

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯು ಭರ್ಜರಿ ಉದ್ಯೋಗ ನೇಮಕಾತಿ ಆರಂಭಿಸಿದೆ. KSRTC ಬಸ್ ಚಾಲಕ (bus driver) ರಾಗಬೇಕು ಎಂದು ಅಂದುಕೊಂಡವರಿಗೆ ಇದು ಸುವರ್ಣಾವಕಾಶ. ಹೌದು, KSRTC 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ(Govt job) ಪಡೆಯಲು ಇಚ್ಛಿಸುವವರು ಕೂಡಲೇ ಅರ್ಜಿ ಸಲ್ಲಿಸಿ. ಇದರ ನೇಮಕಾತಿಗೆ ನಿರ್ಧರಿಸಿರುವ ಸಾರಿಗೆ ಇಲಾಖೆ(Department of Transport) ಶೀಘ್ರವೇ ಭರ್ತಿ ಮಾಡಿಕೊಳ್ಳಲಿದೆ ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸುತ್ತಲೇ ಇದ್ದಾರೆ.

WhatsApp Group Join Now
Telegram Group Join Now

ಆದರೆ ಅರ್ಹ ಅಭ್ಯರ್ಥಿಗಳು ಯಾವಾಗ ಇದೆಲ್ಲ ನೇಮಕಾತಿ ನಡೆಯಲಿದೆ ಎಂದು ಕಾತರರಾಗಿದ್ದಾರೆ. ಸದ್ಯ ಖಾಲಿ ಇರುವ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರ ಹುದ್ದೆಗಳನ್ನು ಆಯಾ ಬಸ್‌ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಿವೆ. ಹಾಗಾದರೆ ಎಲ್ಲೆಲ್ಲಿ KSRTC ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂದು ಇಲ್ಲಿ ತಿಳಿಯಿರಿ.

ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. ಹೊರಗುತ್ತಿಗೆ ಆಧಾರದ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ. 7 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆಗಳು :-

1.ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.
2. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
3. ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು.

ಆಯ್ಕೆಯಾದವರಿಗೆ ಮಾಸಿಕ ವೇತನ ರೂ.23,000. ಇಎಸ್‌ಐ, ಇಪಿಎಫ್ ಸೌಲಭ್ಯ ಇರುತ್ತದೆ. ಹಾಗೂ ಇದು ಹೊರಗುತ್ತಿಗೆ ನೇಮಕಾತಿಯಾಗಿರುವುದರಿಂದ ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುತ್ತದೆ.

ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ಕೆಎಸ್‌ಆರ್‌ಟಿಸಿ
ಹುದ್ದೆ ಹೆಸರು: ಚಾಲಕ ಹುದ್ದೆಗಳು (ಹೊರಗುತ್ತಿಗೆ ಆಧಾರದಲ್ಲಿ)
ಒಟ್ಟು ಹುದ್ದೆ: 13000

ಉದ್ಯೋಗ ಸ್ಥಳ: ಬೆಂಗಳೂರು, ರಾಮನಗರ, ಆನೇಕಲ್ ಹಾಗೂ ಇತರ ಕಡೆ

ಮಾಸಿಕ ವೇತನ : 23,700 ರೂ., (PF, ESI ಸೌಲಭ್ಯ ಇರಲಿದೆ)

ಅರ್ಹತೆಗಳು :-

1.ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.
2. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
3. ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು.
4. ಮಾನ್ಯತೆ ಪಡೆದ ವಾಹನ ಚಾಲನೆಯ ಪರವಾನಗಿ ಹೊಂದಿರುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ಸೇವಾ ಅನುಭವ, ಷರತ್ತುಗಳು:-

ಅಭ್ಯರ್ಥಿಗಳು ಲಘು ಮೋಟಾರ್ ವಾಹನ ಚಾಲಕರಾಗಿ ಕನಿಷ್ಠ ಎರಡು ವರ್ಷಗಳ ಕೆಲಸ ಮಾಡಿದ ಅನುಭವ ಇರಬೇಕು. ಹೊರಗುತ್ತಿಗೆ ನೇಮಕಾತಿ ಇದಾಗಿದ್ದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂಬ ಷರತ್ತು ವಿಧಿಸಲಾಗಿದೆ.

ಅರ್ಜಿ ಸಲ್ಲಿಕೆ ವಿಧಾನ:-

ಈ ಮೇಲ್ಕಂಡ ಮಾನದಂಡ, ಅರ್ಹತೆ, ಷರತ್ತುಗಳಿಗೆ ಒಪ್ಪಿ ದಾಖಲೆಗಳನ್ನು ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಗಳು ಮಾತ್ರವೇ ಮಾನ್ಯ ಆಗಲಿವೆ.

ಅಭ್ಯರ್ಥಿಗಳ ಆಯ್ಕೆ ಹೇಗೆ?

ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಜೊತೆ ನೇಮಕಾತಿಯನ್ನು ಮಾಡಿಕೊಳ್ಳಲಾಗುವುದು ಎಂದು ನಿಗಮ ಮಾಹಿತಿ ನೀಡಿದೆ.

ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಸಂಪರ್ಕ
ರಾಮನಗರ ಮತ್ತು ಆನೇಕಲ್ KSRTC – 8090980889-8618876846

ಚಾಮರಾಜನಗರ KSRTC – 8050980889- 8618876846 ಇಲ್ಲಿಗೆ ಕರೆ ಮಾಡಿ ನಿಮ್ಮ ಅನುಮಾನಗಳನ್ನು ಬಗೆಹರಿಸಿಕೊಳ್ಳಬೇಕು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment