KSRTC Recruitment: ಬಸ್ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಸಂಬಳ 23,000 ರೂ.!

KSRTC Recruitment

KSRTC ಬಸ್ ಚಾಲಕ(bus driver)ರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಖಾಲಿ ಇರುವ KSRTC ಬಸ್ ಚಾಲಕರ ಹುದ್ದೆಗಳನ್ನು(Jobs) ಗುತ್ತಿಗೆ ಆಧಾರ (Lease Basis)ದಲ್ಲಿ ನೇಮಕಾತಿ (recruitment) ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಈ ಸುದ್ದಿ ಓದಿ:- Subsidy: 18 ವರ್ಷದ ಒಳಗಿರುವ ಮಕ್ಕಳಿಗೆ ಪ್ರತಿ ತಿಂಗಳು ಸರ್ಕಾರದಿಂದ ಸಿಗಲಿದೆ 4,000 ಸಹಾಯಧನ.!

ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (Karnataka State Road Transport Corporation – KSRTC)ಯಲ್ಲಿ ಬಸ್ ಚಾಲಕರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ(Interested eligible candidates) ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ಕೆಎಸ್‌ಆರ್‌ಟಿಸಿ ಸಂಸ್ಥೆಯ ಕೋಲಾರ ವಿಭಾಗದಲ್ಲಿ ಬಸ್ ಚಾಲಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅನುಭವಿ ಚಾಲಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಿ. ಈ ನೇಮಕಾತಿಯು ಹೊರಗುತ್ತಿಗೆ ಆಧಾರದ ಮೇಲೆ ನಡೆಯುತ್ತಿದ್ದು, ಆಸಕ್ತ ಆರ್ಹರು ಅರ್ಜಿ ಸಲ್ಲಿಸಬಹುದು.

ಈ ಸುದ್ದಿ ಓದಿ:- Swavalambi Sarathi Scheme: ವಾಹನ ಖರೀದಿಗೆ ಸರ್ಕಾರದಿಂದ‌ 3 ಲಕ್ಷ ಸಹಾಯಧನ.!

ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ( (KSRTC)ಯಲ್ಲಿ ಅತೀ ಹೆಚ್ಚು ಹುದ್ದೆಗಳು ಖಾಲಿ ಇವೆ. ಇವುಗಳ ಭರ್ತಿ ಕುರಿತು ನೇರ ನೇಮಕಾತಿ(Direct Recruitment)ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶೀಘ್ರದಲ್ಲೇ ಇವುಗಳ ಭರ್ತಿ ಮಾಡಲಾಗುತ್ತದೆ ಎಂದು ಕಳೆದ ಒಂದು ವರ್ಷದಿಂದ ಸಾರಿಗೆ ಸಚಿವರು ಅದೇ ಹಳೇ ಕ್ಯಾಸೆಟ್‌ ಅನ್ನು ಓದಲ್ಲಿ ಬಂದಲೆಲ್ಲ, ಶೀಘ್ರವಾಗಿ ಭರ್ತಿ ಮಾಡಲಾಗುತ್ತದೆ.

ಶೀಘ್ರವಾಗಿ ಭರ್ತಿ ಮಾಡಲಾಗುತ್ತದೆ ಎಂದು ಹೇಳುತ್ತಲೇ ಇದ್ದಾರೆ. ಆದರೆ, ಆ ಶೀಘ್ರತೆ ಯಾವಾಗ ಎಂಬುದು ಮಾಧ್ಯಮದವರಿಗೂ ತಿಳಿಯದ ವಿಷಯ. ಆದ್ರೆ, ಸದ್ಯಕ್ಕೆ ಈಗ ಖಾಲಿ ಇರುವ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರ ಹುದ್ದೆಗಳನ್ನು ಆಯಾ ಬಸ್‌ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ನೇಮಕ ಪ್ರಕಟಣೆ ಹೊರಡಿಸಿವೆ.

ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆ ಪಡೆಯಬಹುದಾಗಿದೆ. ಎಲ್ಲೆಲ್ಲಿ ಕೆಎಸ್‌ಆರ್‌ಟಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂಬುದರ ಡೀಟೇಲ್ಸ್‌ ಇಲ್ಲಿದೆ ನೋಡಿ. ಕೋಲಾರ ವಿಭಾಗದಲ್ಲಿ ಹೊರಗುತ್ತಿಗೆ ಆಧಾರದಲ್ಲಿ KSRTC ಸಂಸ್ಥೆಯಲ್ಲಿ ಬಸ್ ಚಾಲಕರಾಗಲು ಬಯಸುವವರು ಈ ಕೂಡಲೆ ಕೆಳಕಂಡ ದಾಖಲೆಗಳೊಂದಿಗೆ
https://www.supreethenterprises.in/career.html ವೆಬ್ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಗುತ್ತಿಗೆ ಪಡೆದು ಸಂಸ್ಥೆ ತಿಳಿಸಿದೆ.

ಅಗತ್ಯ ದಾಖಲಾತಿಗಳು

ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ದಾಖಲಾತಿಗಳನ್ನು ಹೊಂದಿರಬೇಕು.

– ಆಯ್ಕೆ ಆದವರಿಗೆ ಇಪಿಎಫ್ (PF), ಓವರ್ ಟೈಮ್ ಭತ್ಯೆ (OT), ಇನ್’ಸೆನ್ಟಿವ್ ಸೌಲಭ್ಯ ಸೇರಿ ಆಕರ್ಷಕ 23,000 ರೂಗಳ ಸಂಬಳ ಸಿಗಲಿದೆ. (ಶರತ್ತುಗಳು ಅನ್ವಯ)

ಅರ್ಹತೆಗಳು

– ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
– ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿರಬೇಕು.
– ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು.

ಹುದ್ದೆಗಳ ಕುರಿತು ಇತರೆ ಹೆಚ್ಚಿನ ಷರತ್ತು ಮತ್ತು ನಿಯಮಗಳನ್ನು ತಿಳಿಯಲು ಮೇಲೆ ನೀಡಲಾದ ಸಂಪರ್ಕ ಸಂಖ್ಯೆಗಳಿಗೆ ಕರೆ ಮಾಡಿರಿ.

ಹೆಚ್ಚಿನ ವಿವರಗಳಿಗೆ ಮೊ.ಸಂಖ್ಯೆ 7022004478, 9740271909, 9945230211 ಮೊಬೈಲ್ ಸಂಖ್ಯೆಗಳಿಗೆ ಬೆಳಿಗ್ಗೆ 10ರಿಂದ ಸಂಜೆ 5ರ ಒಳಗೆ ಕರೆ ಮಾಡಬಹುದು. 2024ರ ಆಗಸ್ಟ್ 25ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಚಾಲಕರು ಬೇಗ ಬೇಗ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಭಾಗವಹಿಸಿ.

ಅಂಚೆ ಮುಖಾಂತರ ಅರ್ಜಿ ಸಲ್ಲಿಸುವವರು #201, ಬಸವ ನಿಲಯ, 2ನೇ ಅಡ್ಡರಸ್ತೆ, ಮುನೇಶ್ವರ ಬ್ಲಾಕ್, ಮಹಾಲಕ್ಷ್ಮಿ ಲೇಔಟ್, ಬೆಂಗಳೂರು – 560086 ಈ ವಿಳಾಸಕ್ಕೆ ಕಳುಹಿಸಲು ತಿಳಿಸಿದೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment