Surveyor Recruitment:
ದೇಶದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಈ ಲೇಖನದ ಮೂಲಕ ಸಿಹಿ ಸುದ್ದಿಯೊಂದನ್ನು ತಿಳಿಸುತ್ತಿದ್ದೇವೆ. ಅದೇನೆಂದರೆ, ದೇಶದ ಹೆಸರಾಂತ ಕಂಪನಿಗಳಲ್ಲಿ ಒಂದಾಗಿರುವ NTPC Mining Limited (NML) ತನ್ನಲಿ ಖಾಲಿ ಇರುವ ಸರ್ವೆಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ ಮತ್ತು ಇದಕ್ಕೆ ಸಂಬಂಧಪಟ್ಟ ಹಾಗೆ ಅಧಿಕೃತ ಅಧಿಸೂಚನೆ ಕೂಡ ಹೊರಡಿಸಿದೆ.
ಈ ಹುದ್ದೆಗಳಿಗೆ SSLC, PUC, ಪದವಿ, ಡಿಪ್ಲಮೋ ಪೂರ್ತಿ ಗೊಳಿಸಿದಂತಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಸಕ್ತಿ ಇರುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಹುದ್ದೆ ಕುರಿತ ವಿವರಗಳು, ವಿಧಿಸಿರುವ ಶೈಕ್ಷಣಿಕ ಮತ್ತು ವಯೋಮಿತಿ ಮಾನದಂಡಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಇತ್ಯಾದಿ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಉದ್ಯೋಗ ಸಂಸ್ಥೆ:- NML (NTPC Mining Limited)
ಹುದ್ದೆ ಹೆಸರು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 144 ಹುದ್ದೆಗಳು
ಈ ಸುದ್ದಿ ಓದಿ:- 7th Pay Commission: ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಅಧಿಕೃತ ಆದೇಶ.!
ಹುದ್ದೆಗಳ ವಿವರ:-
* ಮೈನಿಂಗ್ ಓವರ್ ಮ್ಯಾನ್ – 67
* ಮೆಕ್ಯಾನಿಕಲ್ ಸೂಪರ್ ವೈಸರ್ – 28
* ವಿದ್ಯುತ್ ಮೇಲ್ವಿಚಾರಕರು – 26
* ಪತ್ರಿಕೆಯ ಉಸ್ತುವಾರಿ – 09
* ವೃತ್ತಿಪರ ತರಬೇತಿ ಬೋಧಕರು – 08
* ಜೂನಿಯರ್ ಮೈನರ್ ಸರ್ವೆಯರ್ – 03
* ಮೈನಿಂಗ್ ಸರ್ದಾರ್ – 03
ಉದ್ಯೋಗ ಸ್ಥಳ:- ಭಾರತದಾದ್ಯಂತ ವಿವಿಧ ಬ್ರಾಂಚ್ ಗಳಲ್ಲಿ
ವೇತನ ಶ್ರೇಣಿ:-ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ಹುದ್ದೆಯನುಸಾರ ರೂ.50,000 ದವರೆಗೂ ವೇತನ ಇರುತ್ತದೆ
ಶೈಕ್ಷಣಿಕ ವಿದ್ಯಾರ್ಹತೆ:-
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 32 ವರ್ಷಗಳು
ವಯೋಮಿತಿ ಸಡಲಿಕೆ:-
* OBC ಅಭ್ಯರ್ಥಿಗಳಿಗೆ – 03 ವರ್ಷಗಳು
* SC/ST ಅಭ್ಯರ್ಥಿಗಳಿಗೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 05 ವರ್ಷಗಳು
ಈ ಸುದ್ದಿ ಓದಿ:- E Shrama Card: ಇ-ಶ್ರಮ್ ಕಾರ್ಡ್ ಇದ್ದವರಿಗೆ ಸಿಗಲಿದೆ 2 ಲಕ್ಷ ವಿಮೆ, ಪ್ರತಿ ತಿಂಗಳು 3 ಸಾವಿರ ಸಹಾಯಧನ.!
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
* careers.ntpc.co.in ವೆಬ್ಸೈಟ್ಗೆ ಭೇಟಿ ನೀಡಿ
* ರಿಜಿಸ್ಟರ್ ಅಥವಾ ಲಾಗಿನ್ ಆಗಿ ಅರ್ಜಿ ಸಲ್ಲಿಸಲು ಸೂಚಿಸುತ್ತಿರುವ ಲಿಂಕ್ ಕ್ಲಿಕ್ ಮಾಡಿ ಫಾರ್ಮೆಟ್
* ವೈಯುಕ್ತಿಕ ವಿವರಗಳ ಮಾಹಿತಿ ಸರಿಯಾಗಿ ಭರ್ತಿ ಮಾಡಿ ಪೂರಕ ದಾಖಲೆಗಳ ಸಂಖ್ಯೆಗಳನ್ನು ಸರಿಯಾಗಿ ನಮೂದಿಸಿ ಅಥವಾ ದಾಖಲೆಗಳ ಪ್ರತಿಯನ್ನು ಒದಗಿಸಿ
* ನಿಮ್ಮ ವರ್ಗಕ್ಕೆ ಅನುಸಾರವಾಗಿ ಸೂಚಿಸಿರುವ ಅರ್ಜಿ ಶುಲ್ಕ ಪಾವತಿ ಮಾಡಿ ಈ ಇ-ರಸೀದಿ ಪಡೆಯಿರಿ
* ಅರ್ಜಿ ಸಲ್ಲಿಕೆ ಯಶಸ್ವಿ ಆದ ಮೇಲೆ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿ ಪಡೆಯಿರಿ
ಈ ಸುದ್ದಿ ಓದಿ:- Gruhalakshmi Scheme : ʻಗೃಹಲಕ್ಷ್ಮಿ ಯೋಜನೆʼ ಹಣ ಪಡೆಯಲು ಈ ಪತ್ರ ಕಡ್ಡಾಯ.! ಸರ್ಕಾರದಿಂದ ಹೊಸ ರೂಲ್ಸ್
ಅರ್ಜಿ ಶುಲ್ಕ
* ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಅಥವಾ UPI ಆಧಾರಿತ ಆಪ್ ಗಳ ಮೂಲಕ ಪಾವತಿ ಮಾಡಬಹುದು
* SC/ST, ಅಂಗವಿಕಲ / ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
* ಇತರೆ ಅಭ್ಯರ್ಥಿಗಳಿಗೆ ರೂ.300
ಆಯ್ಕೆ ವಿಧಾನ:-
* ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ನಡೆಸಲಾಗುತ್ತದೆ
* ಆಯ್ಕೆ ಆದವರ ನೇರ ಸಂದರ್ಶನ ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿ ಆರಿಸಿಕೊಳ್ಳಲಾಗುವುದು
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 20 ಜುಲೈ, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 05 ಆಗಸ್ಟ್, 2024.