MESCOM Recruitment: ಮೆಸ್ಕಾಂನಲ್ಲಿ ಉದ್ಯೋಗಾವಕಾಶ ವೇತನ 21,000/-

MESCOM

ಉದ್ಯೋಗಾಂಕ್ಷಿಗಳಿಗೆ(job seeker) ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ(Karnataka)ದಲ್ಲಿ ಇರುವಂತ ವಿವಿಧ ವಿದ್ಯುತ್ ಸರಬರಾಜು ಇಲಾಖೆ(Electricity Supply Department)ಯಲ್ಲಿ ಖಾಲಿ ಇರುವ ಹುದ್ದೆ(Job)ಗಳಿಗೆ ಸಂಬಂಧಿಸಿದಂತೆ KPTCL ನೇಮಕಾತಿ ಅಧಿಸೂಚನೆ(Recruitment Notification) ಬಿಡುಗಡೆ ಮಾಡಿದ್ದು‌.

ಇದರಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (Mangalore Electricity Supply Company Pvt – MESCOM) ಯಲ್ಲಿ ಖಾಲಿ ಇರುವಂತೆ ಕಿರಿಯ ಪವರ್ ಮ್ಯಾನ್ ಹುದ್ದೆ(Junior Power Man post)ಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆವರಿಸಲಾಗಿದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆದ್ದರಿಂದ, ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ.

WhatsApp Group Join Now
Telegram Group Join Now

ಮೈಸೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯಲ್ಲಿ ಖಾಲಿ ಇರುವ 415 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ 34 ಹಿರಿಯ ಸ್ಟೇಷನ್ ಪರಿಚಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇದೇ ನವಂಬರ್ 20 2024 ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳನ್ನು ಕೆಳಗಡೆ ನೀಡಲಾಗಿದೆ.

ಮೆಸ್ಕಾಂ ಖಾಲಿ ಹುದ್ದೆಗಳ ನೇಮಕಾತಿ ವಿವರ

– ನೇಮಕಾತಿ ಇಲಾಖೆ:- KPTCL
– ಖಾಲಿ ಹುದ್ದೆಗಳ ಸಂಖ್ಯೆ:- 459
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20/11/2024
– ಹುದ್ದೆಗಳ ಹೆಸರು
1) ಕಿರಿಯ ಪವರ್ ಮ್ಯಾನ್ ಹುದ್ದೆಗಳು
2) ಹಿರಿಯ ಸ್ಟೇಷನ್ ಪರಿಚಯ ಹುದ್ದೆಗಳು
– ಶೈಕ್ಷಣಿಕ ಅರ್ಹತೆ:- SSLC ಪಾಸಾಗಿರಬೇಕು

ಅರ್ಜಿ ಸಲ್ಲಿಸಲು ಇರುವ ಇತರ ಅರ್ಹತೆಗಳು ?
ಶೈಕ್ಷಣಿಕ ಅರ್ಹತೆ

ಮೈಸೂರು ವಿದ್ಯುತ್ ಸರಬರಾಜು ಕಂಪನಿ ನಿಗಮದಲ್ಲಿ ಖಾಲಿ ಇರುವಂತ 459 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಅಂದರೆ, ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ

ಮೈಸೂರು ವಿದ್ಯುತ್ ಸರಬರಾಜು ಕಂಪನಿ, ನಿಗಮ ನಿಯಮಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 38 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ.

1) ST & SC ಪ್ರವರ್ಗ 1, 2A,2B, 3A,3B :- 40ವರ್ಷ
2) ಸಾಮಾನ್ಯ ವರ್ಗದವರಿಗೆ:- 35 ವರ್ಷ
3) ಪಿಡಬ್ಲ್ಯೂಡಿ & ಹಿಂದುಳಿದ ವರ್ಗದವರಿಗೆ:- 38 ವರ್ಷ

ಆಯ್ಕೆ ವಿಧಾನ:-

ಮೆಸ್ಕಾಂ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮತ್ತು ನಂತರ ದೈಹಿಕ ಪರೀಕ್ಷೆ ಹಾಗೂ ಇತರ ಪರೀಕ್ಷೆಗಳು ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಸಂಬಳ

ಮೆಸ್ಕಾಂ ನೇಮಕಾತಿ ಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ₹17,000 ರಿಂದ ₹21,000 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ

ಮೆಸ್ಕಾಂ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹378/- ಮಾಡಲಾಗಿದ್ದು ಇತರರಿಗೆ ₹614/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ ?

ಮೆಸ್ಕಾಂ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ನೀವು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹಾಗಾಗಿ, ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ. ಈ ಒಂದು ಲಿಂಕ್ ಬಳಸಿಕೊಂಡು ಮೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದಾದರೂ ಆನ್ ಲೈನ್ ಸೆಂಟರ್ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ: https://mescom.karnataka.gov.in/

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment