Railway Recruitment:-
ಸರ್ಕಾರಿ ಹುದ್ದೆ (Government job) ಪಡೆಯಬೇಕು ಎನ್ನುವುದು ಯುವಜನತೆಯ ಮಹತ್ವದ ಕನಸು. ಇದಕ್ಕಾಗಿ ವರ್ಷಗಟ್ಟಲೇ ಸಾಕಷ್ಟು ಸಾಕಷ್ಟು ಶ್ರಮವಹಿಸಿ ಪ್ರಯತ್ನ ಪಡುತ್ತಲೇ ಇರುತ್ತಾರೆ. ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ತೆರವಾಗುವಂತಹ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಆಸಕ್ತರಿಗೆ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹಾದಿಯಾಗಿ ಪ್ರತಿ ವರ್ಷವೂ ದೇಶದ ಲಕ್ಷಾಂತರ ಪ್ರತಿಭಾವಂತರು ಸರ್ಕಾರಿ ಉದ್ಯೋಗಿಗಳಾಗುತ್ತಿದ್ದಾರೆ. ನೀವು ಕೂಡ ಈ ಬಗ್ಗೆ ಕನಸು ಕಾಣುತ್ತಿದ್ದರೆ ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಕಡೆಯಿಂದ ಬೃಹತ್ ಅವಕಾಶವೆಂದು ಸಿಗುತ್ತದೆ. RRB ನನ್ನ ಅಧಿಕೃತ ವೆಬ್ಸೈಟ್ ಮೂಲಕ 11,558 ಹುದ್ದೆಗಳ ನೇಮಕಾತಿ ಬಗ್ಗೆ ನೋಟಿಫಿಕೇಶನ್ ಹೊರಟಿದೆ ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ನೇಮಕಾತಿ ವಿಧಾನ ಹೇಗಿರುತ್ತದೆ? ಈ ಕುರಿತ ಸಂಪೂರ್ಣ ವಿವರ ಹೀಗಿದೆ ನೋಡಿ ಮತ್ತು ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರೆ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- UPI ಬಳಕೆದಾರರಿಗೆ ಶಾಕಿಂ’ಗ್ ನ್ಯೂಸ್.! ಇನ್ಮುಂದೆ ಡಿಜಿಟಲ್ ಪಾವತಿಗೆ ಶೇಕಡ 18%- GST ಟ್ಯಾಕ್ಸ್ ಕಡ್ಡಾಯ.!
ನೇಮಕಾತಿ ಸಂಸ್ಥೆ:- ರೈಲ್ವೆ ನೇಮಕಾತಿ ಮಂಡಳಿ (RRB)
ಉದ್ಯೋಗ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ
ಹುದ್ದೆ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
1. ಪದವಿ ವಿಭಾಗ:-
* ಮುಖ್ಯ ವಾಣಿಜ್ಯ/ ಟಿಕೆಟ್ ಮೇಲ್ವಿಚಾರಕರು
* ಸ್ಟೇಷನ್ ಮಾಸ್ಟರ್
* ಗೂಡ್ಸ್ ಟ್ರೈನ್ ಮ್ಯಾನೇಜರ್
* ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ * ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳು
2. ಪದವಿಪೂರ್ವ ವಿಭಾಗ:-
* ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್
* ಅಕೌಂಟ್ ಕ್ಲರ್ಕ್
* ಟ್ರೈನ್ಸ್ ಕ್ಲರ್ಕ್
* ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ:- 11558 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:-
ಆಯಾ ಹುದ್ದೆಗಳಿಗೆ ಅನುಸಾರವಾಗಿ ವೇತನ ನಿಗಧಿಯಾಗಿರುತ್ತದೆ ಇದರೊಂದಿಗೆ ಇತರೆ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತವೆ
ಶೈಕ್ಷಣಿಕ ವಿದ್ಯಾರ್ಹತೆ:-
ಆಯಾ ಹುದ್ದೆಗಳಿಗೆ ಅನುಸಾರವಾಗಿ ನಿಗದಿಪಡಿಸಿರುವ ಗ್ರೇಡ್ ಪ್ರಕಾರ ಪದವಿಪೂರ್ವ ಹಾಗೂ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವಯೋಮಿತಿ:-
1. ಪದವೀಧರ ಹುದ್ದೆಗಳಿಗೆ
* ಕನಿಷ್ಠ ವಯೋಮಿತಿ 18 ವರ್ಷಗಳು
* ಗರಿಷ್ಠ ವಯೋಮಿತಿ 36 ವರ್ಷಗಳು
2. ಪದವಿಪೂರ್ವ ಹುದ್ದೆಗಳಿಗೆ
* ಕನಿಷ್ಠ ವಯೋಮಿತಿ 18 ವರ್ಷಗಳು
* ಗರಿಷ್ಠ ವಯೋಮಿತಿ 33 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ವಿಧಾನದಲ್ಲಿ ಅರ್ಜಿ ಸಲ್ಲಿಸಬೇಕು
*0RRB ಅಧಿಕೃತ ವೆಬ್ಸೈಟ್ ಆದ RRB.apply.gov.in ವೆಬ್ಸೈಟ್ಗೆ ತೆರಳಿ ಅರ್ಜಿ ಸಲ್ಲಿಸಬೇಕು
* ಅರ್ಜಿ ಫಾರಂ ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಲಗತ್ತಿಸಿ, ಸೂಚನೆ ಪ್ರಕಾರ ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಯಶಸ್ವಿ ಆದ ಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಕೂಡ ಪಡೆದುಕೊಳ್ಳಬೇಕು.
* ಒಬ್ಬರಿಗೆ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
ಅರ್ಜಿ ಶುಲ್ಕ:-
*0BC ಮತ್ತು ST ಮಾಜಿ ಸೈನಿಕರು, ಮಹಿಳೆ, PWD, ಟ್ರಾನ್ಸ್‌ಜೆಂಡರ್, ಅಲ್ಪಸಂಖ್ಯಾತರು ಮತ್ತು OBC ಅಭ್ಯರ್ಥಿಗಳಿಗೆ – ರೂ.250
* ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500
* CBT ಯಲ್ಲಿ ಬ್ಯಾಂಕ್ ಶುಲ್ಕವನ್ನು ಕಡಿತಗೊಳಿಸಿದ ನಂತರ ಮರುಪಾವತಿಸಲಾಗುತ್ತದೆ.
ಆಯ್ಕೆ ವಿಧಾನ:-
* ಆನ್‌ಲೈನ್ ನಲ್ಲಿ ಎರಡು ಹಂತಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ(CBT),
* ಕೌಶಲ್ಯ ಪರೀಕ್ಷೆ
* ಆಪ್ಟಿಟ್ಯೂಡ್ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:-
1. ಪದವೀಧರ ಹುದ್ದೆಗಳಿಗೆ
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 14-09-2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-10-2024
2. ಪದವಿಪೂರ್ವ ಹುದ್ದೆಗಳಿಗೆ
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-09-2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20-10-2024.