Ration Card: ಹೊಸ ರೇಷನ್ ಕಾರ್ಡ್, ಹೆಸರು ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ.! ಯಾವ್ಯಾವ ದಾಖಲೆಗಳು ಬೇಕು.? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.!

 

Ration Card

ರಾಜ್ಯದಲ್ಲಿ ಯಾರೆಲ್ಲ ಹೊಸ ರೇಷನ್ ಕಾರ್ಡ್(New Ration Card) ಗೆ ಅರ್ಜಿ(Application)ಯನ್ನು ಸಲ್ಲಿಸಲು ಬಯಸಿದ್ದು ಮತ್ತು ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಆ ಸದಸ್ಯರನ್ನು ಸೇರ್ಪಡೆ ಮಾಡಲು ಯಾರೆಲ್ಲಾ ಕಾದು ಕುಳಿತಿದ್ದೀರ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ನೀವು ಕೂಡ ಯಾವ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಮತ್ತು ತಿದ್ದುಪಡಿಯನ್ನು ಹೇಗೆ ಮಾಡಿಸಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಓದಿ ತಿಳಿದುಕೊಳ್ಳಿ.

WhatsApp Group Join Now
Telegram Group Join Now
ಈ ಸುದ್ದಿ ಓದಿ:- LIC New Jeevan Shanti Plan: ಕೇವಲ 1.5 ಲಕ್ಷ ಕಟ್ಟಿ ಸಾಕು ತಿಂಗಳಿಗೆ 12 ಸಾವಿರ ಪಿಂಚಣಿ ಬರುತ್ತೆ.!

ಇದೀಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ(Congress Govt) ನೀಡುವಂತಹ ಎಲ್ಲಾ ರೀತಿಯ ಹೊಸ ಹೊಸ ಯೋಜನೆಗಳು ಹಾಗೂ ಐದು ಗ್ಯಾರಂಟಿ ಯೋಜನೆ(Five Guarantee Plan)ಗಳನ್ನು ನೀವು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಬಹುಮುಖ್ಯ ದಾಖಲೆಯಾಗಿದೆ. ಹಾಗಾಗಿ, ನೀವು ರೇಷನ್ ಕಾರ್ಡನ್ನು ಈಗಲೇ ತಿದ್ದುಪಡಿ ಮಾಡಿಸಿಕೊಳ್ಳಿ.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಹೇಗೆ?

ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ರಾಜ್ಯ ಸರ್ಕಾರವು ಈಗಾಗಲೇ ನಿಮಗೆ ಅವಕಾಶವನ್ನು ನೀಡಿದೆ. ಈಗ ನಮ್ಮ ರಾಜ್ಯದಲ್ಲಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ, ಮನೆಯ ಕುಟುಂಬಸ್ಥರ ಹೆಸರು ಬಸಲಾವಣೆ ಮಾಡಿಸಲು ಕಾದು ಕುಳಿತಿದ್ದಾರೆ. ಇದೀಗ ಈ ತಿದ್ದುಪಡಿ ಮಾಡಿಸಲು ಆಗಸ್ಟ್‌ 1ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಇನ್ನೂ, 10-80-2024ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಈ ದಿನಾಂಕದೊಳಗೆ ನಿಮ್ಮ ರೇಷನ್‌ಕಾರ್ಡ್‌ಗೆ ಸಂಬಂಧಿಸಿದ ಅಪ್‌ಡೇಟ್‌ಗಳನ್ನ ಮಾಡಿಸಿಕೊಳ್ಳಬಹುದಾಗಿದೆ.

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?

– ಅಭ್ಯರ್ಥಿಯ ಆಧಾರ್ ಕಾರ್ಡ್
– ಜಾತಿ ಮತ್ತು ಆದಾಯ ಪ್ರಮಾಣ ಪತ್ರ
– ಇತ್ತೀಚಿನ ಭಾವಚಿತ್ರ
– ಜನನ ಪ್ರಮಾಣ ಪತ್ರ
– ಆಧಾರ್‌ ಕಾರ್ಡ್‌ ಲಿಂಕ್‌ ಇರುವ ಮೊಬೈಲ್ ನಂಬರ್‌

ನೀವೇನಾದರೂ 5 ವರ್ಷದೊಳಗಿನ ಮಕ್ಕಳನ್ನು ರೇಷನ್‌ ಕಾರ್ಡ್‌ಗೆ ಸೇರ್ಪಡೆ ಮಾಡಿಸಬೇಕೆಂದರೆ, ಅವರ ಜನನ ಪ್ರಮಾಣ ಪತ್ರ, ಅವರ ಆಧಾರ್‌ ಕಾರ್ಡ್ ದಾಖಲೆಯಾಗಿ ಮುಖ್ಯವಾಗಿದೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ನೀವೇನಾದರೂ ಈಗ ಹೊಸ ರೇಷನ್ ಕಾರ್ಡ್ ಅಥವಾ ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಿಕೊಳ್ಳಬೇಕೆಂದು ಕೊಂಡಿದ್ದರೆ, ನೀವು ನಿಮ್ಮ ಹತ್ತಿರ ಇರುವಂತ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಹಾಗೂ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ ಹೊಸ ರೇಷನ್ ಕಾರ್ಡ್ ಹಾಗು ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೆಲವೊಂದು ಬಾರಿ ನೀವು ಆಹಾರ ಇಲಾಖೆಯ ಪಬ್ಲಿಕ್ ಲಾಗಿನ್ ಮೂಲಕವೂ ಕೂಡ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗು ತಿದ್ದುಪಡಿಯನ್ನು ಕೂಡ ಮಾಡಿಕೊಳ್ಳಲು ಅವಕಾಶವನ್ನು ನೀಡುತ್ತಾರೆ.

ನಾವು ಈ ಮೇಲೆ ತಿಳಿಸಿರುವ ಪ್ರಕಾರ ನೀವು ಹೊಸ ರೇಷನ್ ಕಾರ್ಡ್ ಹಾಗು ತಿದ್ದುಪಡಿ ಅಥವಾ ನಿಮ್ಮ ಸದಸ್ಯರಿಗೆ ಸೇರ್ಪಡೆಯನ್ನು ಮಾಡಿಸಿಕೊಳ್ಳಬಹುದಾಗಿದೆ. ಹಾಗೆಯೇ, ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ತೆಗೆದುಕೊಂಡು ಹೋಗಬೇಕಾಗುತ್ತದೆ. ಆಗ ಮಾತ್ರ ನೀವು ಈ ಎಲ್ಲ ಕೆಲಸಗಳನ್ನು ಮಾಡಲುಕೊಳ್ಳಲು ಸಾಧ್ಯವಾಗುತ್ತದೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment