Gruhalakshmi
ರಾಜ್ಯ ಕಾಂಗ್ರೆಸ್ ಸರ್ಕಾರ(State Congress Govt)ದ ಗ್ಯಾರಂಟಿ ಯೋಜನೆ (Guarantee scheme)ಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ(Gruhalakshmi Scheme)ಯ ಜೂನ್ ಮತ್ತು ಜುಲೈ ತಿಂಗಳ ಒಟ್ಟು 4,000 ಹಣ ಪಡೆಯಬೇಕಾದರೆ, ಮಹಿಳೆಯರು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಹೌದು, ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಮಹಿಳೆಯರಿಗೆ ಸರ್ಕಾರ ಹೊಸ ರೂಲ್ಸ್ ಮಾಡಿತ್ತು.
ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣವನ್ನು ನೀವು ಪಡೆದುಕೊಳ್ಳಲು ಯಾವ್ಯಾವ ಮಾರ್ಗ ಸೂಚಿಗಳನ್ನು ಅನುಸರಿಸಬೇಕು ಮತ್ತು ಹಣವನ್ನು ಪಡೆದುಕೊಳ್ಳಲು ಯಾವೆಲ್ಲ ಪರಿಹಾರಗಳನ್ನು ನೀವು ಕಂಡುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಬಗ್ಗೆ ಇಂದಿನ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯೋಣ ಬನ್ನಿ…
ಈಗ ನಮ್ಮ ರಾಜ್ಯದಲ್ಲಿರುವಂತ ಎಲ್ಲಾ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣವು ಯಾವಾಗ ಬರುತ್ತದೆ ಎಂದು ಕಾದುಕೊಳ್ಳುತ್ತಿದ್ದಾರೆ. ಅಂತಹ ಮಹಿಳೆಯರು ನಾವು ಈ ಕೆಳಗೆ ತಿಳಿಸುವಂತಹ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಂಡು ಅವರು ಆ ದಾಖಲೆಗಳನ್ನು ಯಾರಿಗೂ ಒಪ್ಪಿಸಬೇಕೆಂಬುದರ ಬಗ್ಗೆ ಎಲ್ಲ ಮಾಹಿತಿ ಈ ಲೇಖನದಲ್ಲಿ ಇದೇ ಇದನ್ನು ನೀವು ಓದಿಕೊಂಡು ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.
ಈ ಸುದ್ದಿ ಓದಿ:- Railway Recruitment: ಭಾರತೀಯ ರೈಲ್ವೆಯಲ್ಲಿ 7,934 ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 44,900/-
ಹಾಗೆ ದಿನನಿತ್ಯ ನಾವು ನಮ್ಮ ಯೋಜನಾ ಮಿತ್ರ ಮಾಧ್ಯಮದಲ್ಲಿ ಇದೇ ತರಹದ ಹೊಸ ಹೊಸ ವಿಷಯಗಳು ಮತ್ತು ಹೊಸ ಹೊಸ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡುತ್ತಲೇ ಇರುತ್ತೇವೆ ಅಂದರೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಮನೆಯಲ್ಲಿರುವ ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲ ರೀತಿಯ ಹೊಸ ಹೊಸ ಮಾಹಿತಿಗಳನ್ನು ನಾವು ನಿಮಗೆ ದಿನನಿತ್ಯವೂ ನೀಡುತ್ತಲೇ ಇರುತ್ತೇವೆ.
ನೀವು ನಮ್ಮ ರಾಜ್ಯದಲ್ಲಿ ಅಥವಾ ನಮ್ಮ ದೇಶದಲ್ಲಿ ನಡೆಯುವಂತಹ ಎಲ್ಲ ರೀತಿಯ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮವನ್ನು ನೀವು ದಿನನಿತ್ಯ ಭೇಟಿ ನೀಡಿ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಏನು ಮಾಡಬೇಕು?
ಈಗಾಗಲೇ ಸುಮಾರು 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸರ್ಕಾರವು ಕ್ಯಾನ್ಸಲ್ ಮಾಡಿದೆ. ಈ ಹಿಂದೆ ಸರಕಾರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಒಂದು ಹೊಸ ರೂಲ್ಸ್ ಜಾರಿಗೆ ಮಾಡಿತ್ತು. ಯಾರಲ್ಲ ತೆರಿಗೆಯನ್ನು ಪಾವತಿ ಮಾಡುತ್ತಾರೋ ಅಂತವರಿಗೆ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಅನರ್ಹ ಎಂದು ಮಾಹಿತಿಯನ್ನು ನೀಡಿತ್ತು.
ಆದರೂ ಕೂಡ ಸಾಕಷ್ಟು ಜನರು ತೆರಿಗೆ ಪಾವತಿ ಮಾಡುವಂತ ಮಹಿಳೆಯರು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ಅದಕ್ಕಾಗಿ ಸರ್ಕಾರವು ಅಂತಹ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ಪರಿಶೀಲನೆ ಮಾಡಿ ಅವುಗಳನ್ನು ರದ್ದು ಮಾಡಿದೆ. ಒಂದು ವೇಳೆ ನೀವೇನಾದರೂ ಟ್ಯಾಕ್ಸ್ ಪ್ಲೇಯರ್ ಎಂದು ನಿಮ್ಮ ಗೃಹಲಕ್ಷ್ಮಿ ಯೋಜನ ಹಣ ಬರದೆ ಇದ್ದರೆ ನೀವು ಒಂದು ದೃಢೀಕರಣ ಪತ್ರವನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ.
ಈ ಸುದ್ದಿ ಓದಿ:- Ration Card: BPL ಕಾರ್ಡ್ ಇರುವವರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್.!
ಆ ದೃಢೀಕರಣ ಪತ್ರದಲ್ಲಿ ನೀವು ಯಾವುದೇ ರೀತಿಯಾಗಿ ತೆರಿಗೆಯನ್ನು ಪಾವತಿ ಮಾಡುತ್ತಿಲ್ಲ ಎಂಬ ದೃಢೀಕರಣ ಇರಬೇಕಾಗುತ್ತದೆ. ನೀವು ಆ ಪತ್ರವನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ. ನೀವು ನಿಮ್ಮ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ನೀವು ನೀಡಿದಂತಹ ದಾಖಲೆಗಳನ್ನು ಪರಿಶೀಲನೆ ಮಾಡಿ.
ನೀವು ಯಾವುದೇ ರೀತಿಯ ತೆರಿಗೆಯನ್ನು ಪಾವತಿ ಮಾಡುತ್ತಿಲ್ಲ ಮತ್ತು ಯಾವುದೇ ರೀತಿಯಾಗಿ GST ಯನ್ನು ಕೂಡ ಕಟ್ಟುತ್ತಿಲ್ಲ ಎಂಬ ಮಾಹಿತಿ ದೊರೆತಾಗ ನಿಮ್ಮ ಖಾತೆಯನ್ನು ಗೃಹಲಕ್ಷ್ಮಿ ಯೋಜನ ಹಣವು ಜಮಾ ಆಗಬಹುದಾಗಿರುತ್ತದೆ. ಹಾಗೆ ಈ ಗೃಹಲಕ್ಷ್ಮಿ ಯೋಜನ ಹಣವು ಯಾರಿಗೆ ತೆರಿಗೆ ಪಾವತಿದಾರರನ್ನು ಗುರುತಿಸುತ್ತಾರೆ. ಅವರ ಖಾತೆಗೆ ಹಣವು ಜಮಾ ಆಗುವುದಿಲ್ಲ.